Siddaramaiah Launches mane manege Congress

“ಮನೆ-ಮನೆಗೆ ಕಾಂಗ್ರೆಸ್” ಗೆ ರಾಜ್ಯಾದ್ಯಂತ ಏಕ ಕಾಲದಲ್ಲಿ ಚಾಲನೆ ನೀಡಲಾಯಿತು

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ವಿವರಿಸಲು ಹಮ್ಮಿಕೊಂಡಿರುವ ‘ಮನೆ-ಮನೆಗೆ ಕಾಂಗ್ರೆಸ್’ ಕಾರ್ಯಕ್ರಮಕ್ಕೆ ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬೂತ್ 305 ನಲ್ಲಿ ಎಐಸಿಸಿ ಪ್ರದಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ|| ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ರವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Comments
Facebooktwittergoogle_plusredditpinterestlinkedinmail

Leave a Reply

Facebook